BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ 480 ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ
ಬೆಂಗಳೂರು, ಮೇ.12 (www.bengaluruwire.com) : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಉದ್ದೇಶಿತ ಡಾ. ಶಿವರಾಮ ಕಾರಂತ ಬಡಾವಣೆಯ ಸುಮಾರು 480 ಕಟ್ಟಡಗಳನ್ನು ಸರ್ವೋಚ್ಛ ನ್ಯಾಯಾಲಯವು ಸಕ್ರಮಗೊಳಿಸಿ ಆದೇಶ...























