ರಾಜಧಾನಿಯ ಅಭಿವೃದ್ಧಿ ಕಾಮಗಾರಿ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ; ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್
ಬೆಂಗಳೂರು, (www.bengaluruwire.com) : ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ನಿಗಧಿತ ಸಮಯದೊಳಗೆ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಡಳಿತಾಧಿಕಾರಿ...























