BESCOM Power Problems | ನಿಮ್ಮ ಮನೆಯಲ್ಲಿ ವಿದ್ಯುತ್ ಸಮಸ್ಯೆ ಅಥವಾ ಏರಿಯಾದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಾಳಾಗುತ್ತಿದೆಯಾ? ಇಲ್ಲಿದೆ ಪರಿಹಾರ
ಬೆಂಗಳೂರು, (www.bengaluruwire.com) : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ನಿಮ್ಮ ಏರಿಯಾದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ (Transformer) ಹಾಳಾದರೆ ಕೇವಲ 24 ಗಂಟೆಯೊಳಗೆ ಅಂತಹ ವಿದ್ಯುತ್...























