Karnataka Covid Updates | ಕೋವಿಡ್ ಪ್ರಕರಣ ಏರಿಕೆ ಹಿನ್ನಲೆ : ಬುಧವಾರದಿಂದಲೇ ನೈಟ್ ಕರ್ಫ್ಯೂ ಎರಡು ವಾರ ಮುಂದುವರಿಕೆ
ಬೆಂಗಳೂರು, (www.bengaluruwire.com) : ನಗರದಲ್ಲಿ ಜ.5 ರಿಂದ ಜಾರಿಗೆ ಬರುವಂತೆ ಮುಂದಿನ ಎರಡು ವಾರಗಳ ಕಾಲ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಇರಲಿದೆ. ಕೋವಿಡ್ ಏರಿಕೆಯ...























