ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ; ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
ಬೆಂಗಳೂರು : ನಗರದ ಎಂಜಿ ರಸ್ತೆಯ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ-2021 ಸಮಾರಂಭಕ್ಕೆ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಈ ಬಾರಿ ಸಾರ್ವಜನಿಕರಿಗೆ ಪ್ರವೇಶವಿಲ್ಲ....























