Clinic Seizures | ಆಯುರ್ವೇದ ವೈದ್ಯರಿಂದ ಅಕ್ರಮವಾಗಿ ಗರ್ಭಪಾತ – ಜಿಲ್ಲಾಡಳಿತದಿಂದ ನಾರಾಯಣ ಹೆಲ್ತ್ ಕೇರ್ ಕ್ಲಿನಿಕ್ ಸೀಜ್
ಬೆಂಗಳೂರು, (www.bengaluruwire.com) : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ಪ್ರಸವಪೂರ್ವ ಲಿಂಗಪತ್ತೆ ಹಾಗೂ ಗರ್ಭಪಾತ ಮಾಡಿಸುತ್ತಿದ್ದ ಕ್ಲಿನಿಕ್, ಸ್ಕ್ಯಾನಿಂಗ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯ...






















