ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ
ಬೆಂಗಳೂರು, (www.bengaluruwire.com) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಜಿ.ಕೆ.ಡಬ್ಲ್ಯೂ. ಬಡಾವಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾಗೂ...






















