ACB Raid Today | ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ – ಉಪ ತಹಸೀಲ್ದಾರ್ ಸೇರಿ ಇಬ್ಬರ ಬಂಧನ
ಬೆಂಗಳೂರು, ಮೇ.21 (www.bengaluruwire.com) : ರಾಜಧಾನಿ ಬೆಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮೇಲೆ ಶನಿವಾರ ಭ್ರಷ್ಟಾಚಾರ ನಿಗ್ರಹ ದಳ (ACB) ದಾಳಿ ನಡೆಸಿದ್ದಾರೆ. ಆಜಂ ಖಾನ್ ಎಂಬುವವರ ಬಳಿ...




















