ಸರ್ಕಾರಿ ಇಲಾಖೆಗಳ ಸಭೆಯಲ್ಲಿ ಹೂಗುಚ್ಛ, ಹಾರ- ತುರಾಯಿ ನಿಷೇಧ : ಕನ್ನಡ ಪುಸ್ತಕ ನೀಡಲು ಆದೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಆ.10 (www.bengaluruwire.com):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಮತ್ತು ಸರ್ಕಾರ ಸ್ವಾಮ್ಯ ಸಂಸ್ಥೆಗಳ ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ಹಾಗೂ ನೆನಪಿನ ಕಾಣಿಕೆ ನೀಡುವುದನ್ನು ನಿಷೇಧಿಸುವಂತೆ ಮೌಖಿಕ...






















