KARNATAKA NEWS | ಬಿಬಿಎಂಪಿ ಸ್ಥಳೀಯ ಸಂಸ್ಥೆ ಮಾಜಿ ಮುಖ್ಯಸ್ಥರೀಗ ಮುಖ್ಯಮಂತ್ರಿಗಳ ನೂತನ ಪ್ರಧಾನ ಕಾರ್ಯದರ್ಶಿ
ಬೆಂಗಳೂರು, (www.bengaluruwire.com):ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವಾಲಯದ ಪ್ರಧಾನ ಕಾರ್ಯದರ್ಶಿಯಗಿ ಎನ್.ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೂಡಲೇ ಮಾಡಿದ ಮೊದಲ ಕೆಲಸ ಈ...






















