POWER TARRIF HIKE | ಕರೋನಾ ಸಂಕಷ್ಟ ಕಾಲದಲ್ಲೂ ಶೇ.3.84 ರಷ್ಟು ವಿದ್ಯುತ್ ದರ ಏರಿಕೆ ಮಾಡಿದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ
ಬೆಂಗಳೂರು (www.bengaluruwire.com) : ಕರೋನಾ ಸಂಕಷ್ಟ ಕಾಲದಲ್ಲಿ ರಾಜ್ಯದ ಜನರಿಗೆ ವಿದ್ಯುತ್ ನಿಯಂತ್ರಣ ಆಯೋಗ ಮತ್ತೆ ಶಾಕ್ ನೀಡಿದೆ....! 2021-22 ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಪ್ರಕಟವಾಗಿದ್ದು,...























