PROPERTY TAX | ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡ ಮಾಲೀಕರಿಗೆ ನೋಟಿಸ್ ನೀಡುವಲ್ಲೂ ಎಡವಿದ ಬಿಬಿಎಂಪಿ ; ನಾಲ್ಕು ವರ್ಷದಿಂದ ರೆವಿನ್ಯೂ ಸಿಬ್ಬಂದಿ ಮಾಡಿದ್ದೇನು?
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ತಪ್ಪು ತಪ್ಪಾಗಿ ವಲಯ ವರ್ಗೀಕರಣ ಘೋಷಿಸಿಕೊಂಡ 78 ಸಾವಿರ ಆಸ್ತಿಗಳಿಗೆ ಪಾಲಿಕೆಯ ಆಸ್ತಿ ತೆರಿಗೆ ತಂತ್ರಾಂಶದಿಂದ...






















