H S Doreswamy No More | ನಾಡಿನ ಸಾಕ್ಷಿ ಪ್ರಜ್ಞೆ ಶತಾಯುಷಿ ಎಚ್.ಎಸ್. ದೊರೆಸ್ವಾಮಿ ಇನ್ನಿಲ್ಲ…!
ಬೆಂಗಳೂರು : ಜನರ ಆತ್ಮಸಾಕ್ಷಿಯಂತಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ (103) ಎಚ್.ಎಸ್.ದೊರೆಸ್ವಾಮಿ ಬುಧವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಇತ್ತೀಚೆಗಷ್ಟೆ ಕರೋನಾ ಸೋಂಕಿನಿಂದ ಬಳಲುತ್ತಿದ್ದು, ಜಯದೇವ...























