ರಾಜ್ಯದಲ್ಲಿ ಲಾಕ್ ಡೌನ್, ರಾತ್ರಿ ಕರ್ಫ್ಯೂ ಇಲ್ಲ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ
ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಮಾಡುತ್ತಾರೆಂಬ ವಿಚಾರದಲ್ಲಿನ ಗೊಂದಲಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಲಾಕ್ ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಗರದ ಮುಖ್ಯಮಂತ್ರಿ ಗೃಹ...























