ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ
ಬೆಂಗಳೂರು, ಜು.11 www.bengaluruwire.com: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಸಿ. ಶಿವರಾಜು ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಜ್ಞಾನಭಾರತಿ ಆವರಣದಲ್ಲಿರುವ ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ...





















