ಕೋವಿಡ್ ಅವಧಿಯ ಕಡತಗಳ ವಿಲೇವಾರಿಗೆ ಶೀಘ್ರದಲ್ಲೇ ಕಡತಯಙ್ಞ ಕಾರ್ಯಕ್ರಮ ; ನೂತನ ಜಿಲ್ಲಾಧಿಕಾರಿ ಜೆ.ಮಂಜುನಾಥ್
ಬೆಂಗಳೂರು : ಕೋವಿಡ್ ಪರಿಸ್ಥಿತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ದೈನಂದಿನ ಕಡತಗಳ ವಿಲೇವಾರಿಗೆ ತ್ವರಿತವಾಗಿ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಶೀಘ್ರದಲ್ಲೇ ಕಡತಯಙ್ಞ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು...





















