Makar Sankranthi 2022 | ಸಂಕ್ರಾಂತಿ ಹಬ್ಬಕ್ಕೆ ಮೂರನೇ ಅಲೆಯ ಭೀತಿಯ ಛಾಯೆ….! ಸಂಕ್ರಾಂತಿ ಹಬ್ಬದ ಅಗತ್ಯ ವಸ್ತುಗಳ ಬೆಲೆಗಳ ಡಿಟೇಲ್ಸ್ ಇಲ್ಲಿದೆ ನೋಡಿ…
ಬೆಂಗಳೂರು, (www.bengaluruwire.com) : ಕೋವಿಡ್ ಸೋಂಕು ದಿನೇ ದಿನೇ ಏರಿಕೆಯಾಗಿರುವ ಹೊತ್ತಿನಲ್ಲೇ ವೀಕೆಂಡ್ ಕರ್ಫ್ಯೂ, ರಾತ್ರಿ ಕರ್ಫ್ಯೂ ವಿಧಿಸಿರುವ ಹಿನ್ನಲೆಯಲ್ಲಿ ಈ ಬಾರಿ ಸಂಕ್ರಾಂತಿ ಖರೀದಿ ಭರಾಟೆಗೆ...






















