BBMP To Start Building Plan Sanction | ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ ಪ್ರಾರಂಭವಾಗುತ್ತಿದೆ ಕಟ್ಟಡ ನಕ್ಷೆ ಮಂಜೂರಾತಿ ನೀಡಿಕೆ ಪ್ರಕ್ರಿಯೆ…!
ಬೆಂಗಳೂರು, (www.bengaluruwire.com) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಸ್ಥಗಿತಗೊಳಿಸಲಾಗಿದ್ದ ಕಟ್ಟಡ ನಕ್ಷೆ ಪರವಾನಗಿ ಹಾಗೂ ಇತರ ಶುಲ್ಕ ವಿಧಿಸುವಿಕೆ...























