Covid New Varient | ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಕರೋನಾ ಸೋಂಕಿತ ಪ್ರಯಾಣಿಕರಲ್ಲಿ ಡೆಲ್ಟಾ ಪ್ಲಸ್ ವೈರಸ್ – ಜಿನೋಮೆ ಸೀಕ್ವೆನ್ಸ್ ಪರೀಕ್ಷಾ ವರದಿ
ದೇವನಹಳ್ಳಿ, (www.bengaluruwire.com) : ಕರೋನಾ ರೂಪಾಂತರಿ ವೈರಸ್ ಒಮಿಕ್ರೋನ್ ದಕ್ಷಿಣ ಆಫ್ರೀಕಾದಲ್ಲಿ ಕಾಣಿಸಿಕೊಂಡ ಭೀತಿ ಬೆನ್ನ ಹಿಂದೆಯೇ, ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ....























