ಮತದಾರರ ಪಟ್ಟಿಯಲ್ಲಿ ಹೆಸರಿದೆಯೇ? ಇಂದೇ ಪರಿಶೀಲಿಸಿ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು, ಮಾ.24 www.bengaluruwire.com: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಮುಂಬರುವ ಸಾರ್ವತ್ರಿಕ ಚುನಾವಣೆ-2026ರ ಹಿನ್ನೆಲೆಯಲ್ಲಿ, ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ...























