IAS Shilpa Nag | ಮೈಸೂರು ಐಎಎಸ್ ಅಧಿಕಾರಿಗಳ ನಡುವಣ ಶೀಥಲ ಸಮರ ; ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡೆಯಿಂದ ಬೇಸೆತ್ತು ರಾಜಿನಾಮೆ ನೀಡಿದ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್
ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ನೀಡಿದ್ದರಿಂದ ಬೇಸೆತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಗುರುವಾರ ತಿಳಿಸಿದ್ದಾರೆ. ನಗರದಲ್ಲಿ...





















