Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ
ನವದೆಹಲಿ, ಮಾ.14 www.bengaluruwire.com: ಪಶ್ಚಿಮ ಏಷ್ಯಾದಲ್ಲಿ (West Asia) ಯುದ್ಧದ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಭಾರತದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳಿಗೆ ಕೇಂದ್ರ ಸರ್ಕಾರವು ಮಹತ್ವದ ರಿಯಾಯಿತಿ ಘೋಷಿಸಿದೆ. ...























