GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ
ಬೆಂಗಳೂರು,ಜು.09 www.bengaluruwire.com: ರಾಜಧಾನಿಯಲ್ಲಿ ಮಳೆಗಾಲ ಬಂತೆಂದರೆ ಸಾಕು ಪ್ರವಾಹ ಭೀತಿ ಎದುರಾಗುತ್ತೆ. ಇದನ್ನು ತಪ್ಪಿಸಲು ಹಾಗೂ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಬಫರ್ ವಲಯವನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಪೂರ್ವ...





















