BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ ಗ್ಯಾಸ್ ಸಿಲಿಂಡರ್ ಸಂಕಷ್ಟ
ಬೆಂಗಳೂರು, ಮಾ.11 www.bengaluruwire.com: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿ ಮತ್ತು ಇಂಧನ ಪೂರೈಕೆಯಲ್ಲಿನ ವ್ಯತ್ಯಯ ಈಗ ರಾಜ್ಯದ ಮುಜರಾಯಿ ಇಲಾಖೆಯ 'ಎ' ದರ್ಜೆಯ ದೇವಸ್ಥಾನಗಳ ಮೇಲೆ...























