ಪತ್ರಕರ್ತರ ಸಹಕಾರ ಸಂಘದಿಂದ ಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಜು.08 www.bengaluruwire.com: ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ತನ್ನ ಸದಸ್ಯರು ಹಾಗೂ ಸಹಸದಸ್ಯರ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ 'ಪ್ರತಿಭಾ ಪುರಸ್ಕಾರ'ಕ್ಕಾಗಿ ಅರ್ಜಿಗಳನ್ನು...





















