Bengaluru Focus

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

​ಬೆಂಗಳೂರು, ಏ.27 www.bengaluruwire.com: ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡ 28 ವರ್ಷಗಳ ಹಳೆಯ ಕಟ್ಟಡವು ನವೀಕರಣಗೊಂಡು ಈಗ ನವವಧುವಿನಂತೆ ಕಂಗೊಳಿಸುತ್ತಿದೆ. ಈ ನವೀಕೃತ...

Read moreDetails

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

ಬೆಂಗಳೂರು, ಏ.27 www.bengaluruwire.com: ಬೇಸಿಗೆ ರಜೆಯ ಮೋಜನ್ನು ಸವಿಯಲು ಸಜ್ಜಾಗಿರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ (KSTDC) ಹೊಸ ಯೋಜನೆ ರೂಪಿಸಿದೆ. ನಗರದ ಪ್ರಮುಖ...

Read moreDetails

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು, ಏ.26 www.bengaluruwire.com: ಜನಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ಆಡಳಿತ ಸೇವೆ (ಕೆ.ಎ.ಎಸ್.) ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಹಾಗೂ ನೂತನವಾಗಿ ನಿರ್ಮಿಸಲಾದ ಹೆಚ್ಚುವರಿ ಕೊಠಡಿಗಳ ಉದ್ಘಾಟನಾ...

Read moreDetails

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

ಬೆಂಗಳೂರು, ಏ.26 www.bengaluruwire.com: ವಯಸ್ಸಾಗುತ್ತಿದ್ದಂತೆ ಮರೆವು ಅಥವಾ ಮೆದುಳಿನ ಕಾರ್ಯಕ್ಷಮತೆ ಕಡಿಮೆಯಾಗುವುದು ಸಹಜ. ಆದರೆ, ದೀರ್ಘಕಾಲದ ಧ್ಯಾನದ ಮೂಲಕ ಮೆದುಳಿನ ಕೋಶಗಳನ್ನು ಚೈತನ್ಯಗೊಳಿಸಬಹುದು ಮತ್ತು ಮೆದುಳಿಗೆ ಸಂಬಂಧಿಸಿದ...

Read moreDetails

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

ಬೆಂಗಳೂರು, ಏ.25 www.bengaluruwire.com: ಸಿಲಿಕಾನ್ ಸಿಟಿಯ ಸರ್ವತೋಮುಖ ಅಭಿವೃದ್ಧಿ ಹಾಗೂ ನಾಗರಿಕರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ.  ಪಾಲಿಕೆ...

Read moreDetails
Page 59 of 397 1 … 58 59 60 … 397

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!