Bengaluru Focus

BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

ಬೆಂಗಳೂರು, ಅ.01 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಾಗರಿಕ ಸ್ನೇಹಿ ಆಡಳಿತದತ್ತ ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದು, ತನ್ನ 100ನೇ ಸಾರ್ವಜನಿಕ ಮುಕ್ತ ಸಭೆಯನ್ನು (Open House...

Read moreDetails

ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

​​ಬೆಂಗಳೂರು, ಅ.01 www.bengaluruwire.com: ಅಕ್ರಮ ಚಿನ್ನ ಸಾಗಾಟ (ಗೋಲ್ಡ್ ಸ್ಮಗ್ಲಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಕಸ್ಟಮ್ಸ್ ಇಲಾಖೆ ಭಾರೀ ಶಾಕ್ ನೀಡಿದ್ದು, ಬರೋಬ್ಬರಿ...

Read moreDetails

LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

​ಬೆಂಗಳೂರು / ನವದೆಹಲಿ, ಅ.01 www.bengaluruwire.com: ದಸರಾ ಮತ್ತು ದೀಪಾವಳಿ ಹಬ್ಬಗಳ ಸಡಗರ ಆರಂಭವಾಗುವ ಹೊಸ್ತಿಲಲ್ಲೇ ಗ್ರಾಹಕರಿಗೆ ಮತ್ತು ವ್ಯಾಪಾರಿಗಳಿಗೆ ಹಣದುಬ್ಬರದ ಬಿಸಿ ತಟ್ಟಿದೆ.  ತಿಂಗಳ ಮೊದಲ ದಿನವಾದ...

Read moreDetails

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

ಬೆಂಗಳೂರು, ಸೆ.29 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಾರ್ಯವೈಖರಿ ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ...

Read moreDetails

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

ಬೆಂಗಳೂರು, ಸೆ.29 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆ ಮತ್ತು ಅಧಿಕಾರಿಗಳ ಜವಾಬ್ದಾರಿರಹಿತ ವರ್ತನೆಗೆ ಹಿಡಿದ ಕನ್ನಡಿಯಂತಿರುವ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.  ನಗರದ...

Read moreDetails
Page 6 of 396 1 … 5 6 7 … 396

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!