#IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು
ಬೆಂಗಳೂರು, ಮಾ.03 www.bengaluruwire.com: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಕಾರ್ಮೋಡ ಮತ್ತು ಉದ್ವಿಗ್ನ ಪರಿಸ್ಥಿತಿಯ ನಡುವೆ, ಸಂಕಷ್ಟಕ್ಕೆ ಸಿಲುಕಿದ್ದ 703 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ...




















