1,000 ದಿನಗಳ ಆಡಳಿತ ಸಂಭ್ರಮ: 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ
ಹಾವೇರಿ, ಫೆ.14 www.bengaluruwire.com : ರಾಜ್ಯ ಕಾಂಗ್ರೆಸ್ ಸರ್ಕಾರದ 1,000 ದಿನಗಳ ಆಡಳಿತದ ಸಾರ್ಥಕ ನೆನಪಿಗಾಗಿ ಹಾವೇರಿಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು...



















