ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ
ಬೆಂಗಳೂರು, ಜು.29 www.bengaluruwire.com: ಆನ್‌ಲೈನ್ ಫುಡ್ ಡೆಲಿವರಿ ದೈತ್ಯ 'ಸ್ವಿಗ್ಗಿ' (Swiggy) ವಿರುದ್ಧ ಸಿಡಿದೆದ್ದಿರುವ ಬೆಂಗಳೂರು ಹೋಟೆಲುಗಳ ಸಂಘ, ಆಗಸ್ಟ್ 15 ರಿಂದ ಸ್ವಿಗ್ಗಿ ಸೇವೆಯನ್ನು ಸಂಪೂರ್ಣವಾಗಿ...



















