ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಶಾಕ್: ಬೆಂಗಳೂರಿನಾದ್ಯಂತ ಪೊಲೀಸರಿಂದ ಮಧ್ಯರಾತ್ರಿ ವಿಶೇಷ ಗಸ್ತು ಕಾರ್ಯಾಚರಣೆ
ಬೆಂಗಳೂರು, ಫೆ.23 www.bengaluruwire.com : ರಾಜಧಾನಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಒಂದೆಡೆ ಪರಪ್ಪನ ಅಗ್ರಹಾರ ಕೇಂದ್ರ...






















