ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ
ಬೆಂಗಳೂರು, ಜು.23 www.bengaluruwire.com: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ನಿರ್ಬಂಧಿಸಿದೆ. ಜು.23...



















