ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಘಟನೆ : ಕ್ವಾರಂಟೈನ್ ಆವರಣಕ್ಕೆ ಸ್ಥಳಾಂತರ ವೇಳೆ ಕಾಡೆಮ್ಮೆ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ
ಬೆಂಗಳೂರು, ನ.01 www.bengaluruwire.com : ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಹೈದರಾಬಾದ್‌ನ ನೆಹರು ಝೂಲಾಜಿಕಲ್ ಪಾರ್ಕ್‌ಗೆ (Nehru Zoological Park) ಪ್ರಾಣಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಸ್ಥಳಾಂತರಿಸಲು ಸಿದ್ಧತೆ...
























