ಬಿಜೆಪಿ ಸರ್ಕಾರವಿದ್ದಾಗ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿತ್ತು: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಸೆ.11 www.bengaluruwire.com : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರಗಳ ಬಳಕೆ ಕುರಿತ ವಿವಾದಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬಿಜೆಪಿ ತನ್ನ ಆಡಳಿತಾವಧಿಯಲ್ಲೇ ಈ...
























