ಜಿಬಿಎ ಐದು ಪಾಲಿಕೆಗಳಿಗೆ ಉಸ್ತುವಾರಿ ಸಚಿವರ ನೇಮಕ; ಹೆಚ್ಚುವರಿ ಐದು ಆರೋಗ್ಯಾಧಿಕಾರಿ ಹುದ್ದೆಗೆ ಬೇಡಿಕೆ
ಬೆಂಗಳೂರು, ಸೆ.09 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ ಐದು ನಗರ ಪಾಲಿಕೆಗಳಿಗೆ 6 ಉಸ್ತುವಾರಿ ಸಚಿವರನ್ನು ನೇಮಿಸಲಾಗಿದೆ. ಈ ಕುರಿತು ಕರ್ನಾಟಕ ಪ್ರದೇಶ...
























