Latest Post

ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

​ಬೆಂಗಳೂರು, ಜು.10 www.bengaluruwire.com: ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಯನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್...

Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

ಬೆಂಗಳೂರು, ಜು.10 www.bengaluruwire.com: ಎಲ್ ನಿನೋ (El Nino) ಪ್ರಭಾವದಿಂದ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮಳೆ ಕೊರತೆಯು ರಾಜ್ಯದ ಜಲ ವಿದ್ಯುತ್ ಉತ್ಪಾದನೆ ಮೇಲೆ ನೇರ...

ನೆಲಮಂಗಲ ಬಳಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಐಒಸಿಎಲ್ ಟ್ಯಾಂಕರ್

ನೆಲಮಂಗಲ, ಜು.09 www.bengaluruwire.com: ತೈಲ ಸಾಗಿಸುತ್ತಿದ್ದ ಇಂಡಿಯನ್ ಆಯಿಲ್ (IOCL) ಟ್ಯಾಂಕರ್ ಮತ್ತು ಹಾಲಿನ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ತಪ್ಪಿಸಲು ಹೋಗಿ ತೈಲ ಟ್ಯಾಂಕರ್ ಮರಕ್ಕೆ...

GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ

ಬೆಂಗಳೂರು,ಜು.09 www.bengaluruwire.com: ರಾಜಧಾನಿಯಲ್ಲಿ ಮಳೆಗಾಲ ಬಂತೆಂದರೆ ಸಾಕು ಪ್ರವಾಹ ಭೀತಿ ಎದುರಾಗುತ್ತೆ. ಇದನ್ನು ತಪ್ಪಿಸಲು ಹಾಗೂ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಬಫರ್ ವಲಯವನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಪೂರ್ವ...

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

ಬೆಂಗಳೂರು, ಜು.09 www.bengaluruwire.com: ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯಗಳ ಉಪಕುಲಪತಿ ಆಯ್ಕೆ ಪ್ರಕ್ರಿಯೆ ಇದೀಗ ತೀವ್ರ ವಿವಾದಕ್ಕೆ ಗುರಿಯಾಗಿದೆ.  ಆಯ್ಕೆ...

Page 21 of 746 1 20 21 22 746

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!