ಕೇಂದ್ರ ಸರ್ಕಾರಿ ನೌಕರರಿಗೆ ಪ್ರಮುಖ ಸುದ್ದಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗೆ ಮರಳಲು ಒಂದು ಬಾರಿ ಅವಕಾಶ
ನವದೆಹಲಿ, ಆ.26 www.bengaluruwire.com : ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಪ್ರಮುಖ ಘೋಷಣೆಯನ್ನು ಹಣಕಾಸು ಸಚಿವಾಲಯ ಮಾಡಿದೆ. ಈಗಾಗಲೇ ಏಕೀಕೃತ ಪಿಂಚಣಿ ವ್ಯವಸ್ಥೆ (ಯುಪಿಎಸ್) ಅಡಿಯಲ್ಲಿರುವ ನೌಕರರು,...

























