ಬಿಬಿಎಂಪಿ: ಐವರು ಮುಖ್ಯ ಎಂಜಿನಿಯರ್‌ಗಳ ವರ್ಗಾವಣೆ, ಮಹದೇವಪುರ ವಲಯಕ್ಕೆ ಬಿ.ಜಿ. ರಾಘವೇಂದ್ರ ಪ್ರಸಾದ್
ಬೆಂಗಳೂರು, ಜು.23 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಡಳಿತದಲ್ಲಿ ಮಹತ್ವದ ಬದಲಾವಣೆಯಾಗಿದೆ. ದಕ್ಷಿಣ ವಲಯ ಸೇರಿದಂತೆ ವಿವಿಧ ವಿಭಾಗಗಳಲ್ಲಿದ್ದ ಐವರು ಮುಖ್ಯ ಎಂಜಿನಿಯರ್‌ಗಳನ್ನು...























