ಬಿಬಿಎಂಪಿ ಇ-ಖಾತಾ ವಿತರಣೆಯಲ್ಲಿ ಅವ್ಯವಸ್ಥೆ: ಸಾರ್ವಜನಿಕರ ಪರದಾಟ – ಮಾಜಿ ನಾಯಕ ಪದ್ಮನಾಭ ರೆಡ್ಡಿ ಆಕ್ರೋಶ
ಬೆಂಗಳೂರು, ಜು.04 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆ ಪ್ರಕ್ರಿಯೆ ಅವ್ಯವಸ್ಥೆಯಿಂದ ಕೂಡಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು...























