ಕವಿಕಾದಲ್ಲಿ ₹14 ಕೋಟಿ ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ ಸ್ಥಾಪನೆ: ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು, ಜೂ.30 www.bengaluruwire.com : ಕರ್ನಾಟಕ ವಿದ್ಯುತ್ ಕಾರ್ಖಾನೆ (ಕವಿಕಾ) ಆವರಣದಲ್ಲಿ ₹14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್...























