ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ
ಬೆಂಗಳೂರು, ಜು.05 www.bengaluruwire.com: ರಾಜ್ಯದ ರೈತರಿಗೆ ವಂಚಿಸಲು ಯತ್ನಿಸುತ್ತಿದ್ದ ಅಕ್ರಮ ಬೀಜ ಮತ್ತು ರಸಗೊಬ್ಬರ ದಂಧೆಕೋರರ ವಿರುದ್ಧ ಕೃಷಿ ಇಲಾಖೆ ಸಮರ ಸಾರಿದೆ. ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ...



















