16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ
ನವದೆಹಲಿ, ಜೂ.13 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯನವರು, ದೆಹಲಿಯಲ್ಲಿ ನಡೆದ 16ನೇ ಹಣಕಾಸು ಆಯೋಗದ ಸಭೆಯಲ್ಲಿ ಶುಕ್ರವಾರ ಭಾಗವಹಿಸಿ, ತೆರಿಗೆ ಹಂಚಿಕೆ ಸಂಬಂಧ ರಾಜ್ಯದ ಆಶಯಗಳು, ನಿರೀಕ್ಷೆಗಳು...























