ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ
ಬೆಂಗಳೂರು, ಜೂ.5 www.bengaluruwire.com : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...























