Bangalore News | Bird Flu | ಬಿಬಿಎಂಪಿ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಪ್ರಕರಣಗಳ ನಿಯಂತ್ರಣ, ರೋಗ ಪತ್ತೆ ಹಚ್ಚುವ ಸಮೀಕ್ಷಾ ಕಾರ್ಯ ಕೈಗೊಳ್ಳಲು ಆರೋಗ್ಯ ಸಿಬ್ಬಂದಿಗೆ ಸೂಚನೆ
ಬೆಂಗಳೂರು: ಮಾ.06 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ...





















