ನಮ್ಮ ಮೆಟ್ರೋ ಪ್ರಯಾಣದ ನೂತನ ಪರಿಷ್ಕೃತ ದರದ ಗರಿಷ್ಠ ಮಿತಿ ಶೇ.70ಕ್ಕೆ ನಿಗದಿ : ಅತಿ ಹೆಚ್ಚು ದುಬಾರಿಯಾದ ಟಿಕೆಟ್ ದರಗಳಲ್ಲಿ ಇಳಿಕೆ : ನಾಳೆಯಿಂದ ಜಾರಿ
ಬೆಂಗಳೂರು, ಫೆ.13 www.bengaluruwire.com : ನಮ್ಮ ಮೆಟ್ರೋ ಪರಿಷ್ಕ್ರತ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಲವೊಂದು ನಿಗದಿತ ಸ್ಟೇಜ್ ಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಪರಿಷ್ಕೃತ ದರ ಏರಿಕೆಯಲ್ಲಿ...





















