2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಳಗಾವಿ, ಡಿ.16 www.bengaluruwire.com : ಬೃಹತ್ ಬೆಂಗಳೂರು ನಗರ ಪಾಲಿಕೆಯ 2024ನೇ ಸಾಲಿನ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ...






















