Latest Post

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

ಬೆಂಗಳೂರು, ಜೂ.17 www.bengaluruwire.com: ಸರ್ಕಾರಿ ಕಚೇರಿಗಳಲ್ಲಿ ಸಮಯಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ಅಧಿಕಾರಿಗಳು ಮತ್ತು ನೌಕರರಿಗೆ "ಕರ್ತವ್ಯ" (KAAMS) ಮೊಬೈಲ್ ಅಪ್ಲಿಕೇಶನ್ ಮೂಲಕ ಕಡ್ಡಾಯವಾಗಿ...

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

ಬೆಂಗಳೂರು, ಜೂ.17 www.bengaluruwire.com: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು, ತಾಪಮಾನ ಏರಿಕೆಯ ಪರಿಣಾಮ ಜಲಾಶಯಗಳ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಜೂನ್ 1...

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

ಬೆಂಗಳೂರು, ಜೂ.17 www.bengaluruwire.com: ಆಕಾಶ ವೀಕ್ಷಕರಿಗೆ ಮತ್ತು ಖಗೋಳಾಸಕ್ತರಿಗೆ ಇಂದು ಸಂಜೆ ಒಂದು ಅದ್ಭುತವಾದ ಅವಕಾಶ ಕಾದಿದೆ. ಜೂನ್ 17ರ ಬುಧವಾರ ಸಂಜೆ ಸೂರ್ಯಾಸ್ತದ ನಂತರ, ಪಶ್ಚಿಮ...

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

ಬೆಂಗಳೂರು, ಜೂ.16 www.bengaluruwire.com: ರಾಜಧಾನಿಯ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಕೆ.ಆರ್. ಮಾರುಕಟ್ಟೆಯಲ್ಲಿ (KR Market) ಮಳಿಗೆಗಳ ಬಾಡಿಗೆಯನ್ನು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳಿಗೆ ನೀಡಬಾರದು ಎಂದು ಬೆಂಗಳೂರು ಕೇಂದ್ರ...

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು....

Page 37 of 747 1 36 37 38 747

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!