CBI Court | ಲಂಚ ಪ್ರಕರಣದಲ್ಲಿ ದೋಷಿ : ಜಿಎಸ್ ಟಿ ಅಧೀಕ್ಷರಾಗಿದ್ದವರಿಗೆ 3 ವರ್ಷ ಜೈಲು ಶಿಕ್ಷೆ, 5 ಲಕ್ಷ ರೂ. ದಂಡ ವಿಧಿಸಿದ ಸಿಬಿಐ ನ್ಯಾಯಾಲಯ
ಬೆಂಗಳೂರು, ಮೇ.08 www.bengaluruwire.com : ಬೆಂಗಳೂರಿನ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶರು ಲಂಚ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಇಂದು ಕೇಂದ್ರ ಅಬಕಾರಿ ಮತ್ತು ಕೇಂದ್ರ ತೆರಿಗೆ (ಜಿಎಸ್‌ಟಿ -...





















