Bharath Ratna 2024 | ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ : ಪ್ರಧಾನಿ ನರೇಂದ್ರ ಮೋದಿ ಘೋಷಣೆ
ನವದೆಹಲಿ, ಫೆ.3 www.bengaluruwire.com : ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ (L K Advani)ಯವರಿಗೆ ಕೇಂದ್ರ ಸರ್ಕಾರ ದೇಶದ ಸರ್ವನ್ನೋತ ಪ್ರಶಸ್ತಿಯಾದ...





















