Power News | ರಾಜ್ಯದ ವಿದ್ಯುತ್ ಕೊರತೆ ನೀಗಿಸಲು ಹಿಮಾಚಲ ಪ್ರದೇಶ ಹಾಗೂ ಇತರ ರಾಜ್ಯಗಳಿಂದ ವಿದ್ಯುತ್ ಖರೀದಿ : ಸಚಿವ ಕೆ.ಜೆ.ಜಾರ್ಜ್
ನವದೆಹಲಿ, ಅ.26 www.bengaluruwire.com : ರಾಜ್ಯದಲ್ಲಿ ಕೊರತೆಯಾಗಿರುವ ವಿದ್ಯುತ್ ಪರಿಸ್ಥಿತಿಯನ್ನು ನಿಭಾಯಿಸಲು ಹಿಮಾಚಲಪ್ರದೇಶ ಹಾಗೂ ಇತರ ರಾಜ್ಯಗಳಿಂದ ವಿದ್ಯುತ್ ಖರೀದಿಸಲಾಗುತ್ತಿದ್ದು, ಜೊತೆಯಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಗೂ ಆದ್ಯತೆ...






















